Advertisement
ಭಾರತೀಯ ದಂಡ ಸಂಹಿತೆಯ 375ನೇ ವಿಧಿಯು ಅತ್ಯಾಚಾರಕ್ಕೆ ಸಂಬಂಧಿಸಿದ ಅಂಶಗಳನ್ನು ಒಳಗೊಂಡಿದೆ. ಪತ್ನಿಯೊಂದಿಗೆ (15 ವರ್ಷ ಮೇಲ್ಪಟ್ಟ) ಪತಿಯು ಮಾಡುವ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರ ಎಂದು ಪರಿಗಣಿಸ ಲಾಗದು ಎಂದು ಈ ಸೆಕ್ಷನ್‌ನಲ್ಲಿ ಹೇಳಲಾಗಿದೆ. ಆದರೆ, “15ರಿಂದ 18ರ ವಯಸ್ಸಿನ ವಿವಾಹಿತ ಯುವತಿಯರ ಮೇಲೆ ಪತಿಯು ಒತ್ತಾಯಪೂರ್ವಕ ಲೈಂಗಿಕ ದೌರ್ಜನ್ಯ ನಡೆಸಿದರೆ, ಅಂಥ ಯುವತಿಯರನ್ನು ರಕ್ಷಿಸುವ ಕುರಿತು ಏನು ಮಾಡಬೇಕು ಎಂಬುದರ ಬಗ್ಗೆ ಚಿಂತನೆ ನಡೆಸಬೇಕಿದೆ’ ಎಂದು ಕೋರ್ಟ್ ಹೇಳಿದೆ. Advertisement
ವೈವಾಹಿಕ ಅತ್ಯಾಚಾರ ಶಿಕ್ಷಾರ್ಹ ಅಪರಾಧವಲ್ಲ: ಸುಪ್ರೀಂ ಕೋರ್ಟ್
08:25 AM Aug 10, 2017 | Harsha Rao |
Advertisement
Udayavani is now on Telegram. Click here to join our channel and stay updated with the latest news.