Advertisement

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವಿವಾಹಿತ!

09:36 AM Jan 30, 2022 | Team Udayavani |

ಅಂಕೋಲಾ : ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ವಿವಾಹಿತನೋರ್ವ ಅತ್ಯಾಚಾರ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಗಸೂರಿನಲ್ಲಿ ನಡೆದಿದೆ.

Advertisement

ಅಗಸೂರು ಗ್ರಾಮದ ನಿವಾಸಿ ಅಜಿತ್ ಪೆಡ್ನೇಕರ ಎಂಬಾತನೇ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿರುವ ಆರೋಪಿ.

ಸಂತೃಸ್ಥ ಬಾಲಕಿಯ ತಾಯಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ದೂರು ನೀಡಿದ್ದಾಳೆ. ಸದ್ಯ ಅಜಿತ್ ತಲೆ ಮರೆಸಿಕೊಂಡಿದ್ದಾನೆ. ಪೊಲೀಸರು ಈತನ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ:ಮಗಳೊಂದಿಗೆ ‘ಪುಷ್ಪ’ ಚಿತ್ರದ ಮತ್ತೊಂದು ರೀಲ್ ಮಾಡಿದ ಡೇವಿಡ್ ವಾರ್ನರ್: ವಿಡಿಯೋ

ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next