Advertisement
ಇವರ ಪಾದರಕ್ಷೆಗಳು ಮನೆಯ ಬಳಿ ಇರುವ ಶಿಬರೂರು ಹೊಳೆಯ ಪಕ್ಕದಲ್ಲಿ ಪತ್ತೆಯಾಗಿದೆ. ಇವರು ಮುಂಬಯಿಂದ ಆಗಮಿಸಿದ್ದರು. ಯಾವುದೋ ಕಾರಣಕ್ಕೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಶಂಕೆಯಿಂದ ಅಗ್ನಿಶಾಮಕ ದಳದವರು ನದಿಯಲ್ಲಿ ಶೋಧ ಕಾರ್ಯ ನಡೆಸಲು ಮುಂದಾಗಿದ್ದು ಮಳೆಯ ಅಬ್ಬರಕ್ಕೆ ನದಿಯಲ್ಲಿ ಪ್ರವಾಹ ಹೆಚ್ಚಿದೆ. ಹೀಗಾಗಿ ಕಾರಣ ಶೋಧ ನಡೆಸಲು ಅಡ್ಡಿಯಾಗಿದೆ.
Advertisement
ಸೂರಿಂಜೆಯ ವಿವಾಹಿತ ಮಹಿಳೆ ನಾಪತ್ತೆ
09:29 AM Jul 14, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.