Advertisement
ಸರಕಾರದ ಆದೇಶದಂತೆ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳಲ್ಲಿ ತರಕಾರಿ ಕೃಷಿಯನ್ನು ಆರಂಭಿಸಿದ್ದಾರೆ. ಹಲವು ಕರಕುಶಲ ವಸ್ತುಗಳನ್ನೂ ನಿರ್ಮಿಸಿರುವ ವಿದ್ಯಾರ್ಥಿಗಳು ಸಾಮಾಜಿಕ ಜಾಲ ತಾಣಗಳಲ್ಲಿ ಕೋವಿಡ್ -19 ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ಶಾಲಾ ಪ್ರಿನ್ಸಿಪಾಲ್ ಪದ್ಮನಾಭ ಶೆಟ್ಟಿ, ಎನ್.ಎಸ್.ಎಸ್. ಯೋಜನಾಧಿಕಾರಿ ಮಹೇಶ್ ಏತಡ್ಕ ವಿದ್ಯಾರ್ಥಿಗಳಿಗೆ ಬೇಕಾದ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ. Advertisement
ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ಮಾಸ್ಕ್ ತಯಾರಿ
12:30 AM May 16, 2020 | Sriram |
Advertisement
Udayavani is now on Telegram. Click here to join our channel and stay updated with the latest news.