Advertisement

Maski : ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು

06:28 PM Apr 13, 2023 | Team Udayavani |

ಮಸ್ಕಿ: ಲಾರಿ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟ‌ನೆ ತಾಲ್ಲೂಕಿನ ಗುಡದೂರು ಗ್ರಾಮದ ಬಳಿ ಗುರುವಾರ ನಡೆದಿದೆ.

Advertisement

ಮೃತ ಬೈಕ್ ಸವಾರ ಮಸ್ಕಿ ಪಟ್ಟಣದ ನಿವಾಸಿ ಆನಂದಕುಮಾರ (40) ಎಂದು ಗುರುತಿಸಲಾಗಿದೆ. ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next