Advertisement
ಜನರನ್ನು ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಭಾವ ಚಿತ್ರ ಇರುವ ಮತದಾರರ ಚೀಟಿ ಹಂಚುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದರು. ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವಂತೆ ಡಿಸಿ ಸೂಚನೆ ನೀಡಿದರು.
Advertisement
ಮಸ್ಕಿ : ಜನಜಂಗುಳಿ ಕಂಡು ಡಿಸಿ ಗರಂ
12:57 PM Apr 17, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.