Advertisement
ಅತ್ಯಾಚಾರದ ಕೃತ್ಯ ತಡವಾಗಿ ತಿಳಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ನಗರದ ವಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲು ಮಾಡಲಾಗಿದೆ. ಮಹಿಳೆ ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ. ತಾಯಿ ಆರೋಗ್ಯ ವಿಚಾರಿಸಲು ತವರು ಮನೆಗೆ ಬಂದಿದ್ದ ಮಹಿಳೆ ಮಂಗಳವಾರ ಮಧ್ಯಾಹ್ನದ ವೇಳೆ ಬಹಿರ್ದೆಸೆಗೆ ತೆರಳಿದ್ದಳು.
ಯತ್ನಿಸಿದ್ದಾರೆ.