Advertisement

ಯುಕೋ ಬ್ಯಾಂಕ್ ಎರಡನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ

08:52 AM Sep 19, 2019 | Mithun PG |

ಬೆಂಗಳೂರು: ನಗರದ ಎಂಜಿ ರಸ್ತೆಯಲ್ಲಿರುವ ಯುಕೋ ಬ್ಯಾಂಕ್ ನ ಎರಡನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ .

Advertisement

ಬ್ಯಾಂಕ್ ಸಿಬ್ಬಂದಿ ಮತ್ತು ಜನರು ಕಟ್ಟಡದ ಮೇಲೆ  ಸಿಲುಕಿಕೊಂಡಿದ್ದು, ಬೆಂಕಿ ನಂದಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ. ಏಣಿ ಮೂಲಕ ಜನರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗುತ್ತಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಈ ಆಗ್ನಿ ಆಕಸ್ಮಿಕ ಸಂಭವಿಸಿದೆ  ಎಂದು ಪ್ರಾಥಮಿಕ ವರದಿ ತಿಳಿಸಿದೆ

Advertisement

Udayavani is now on Telegram. Click here to join our channel and stay updated with the latest news.

Next