Advertisement

ಚಿಕ್ಕಮಗಳೂರು ನಗರದಲ್ಲಿ ಹಿಜಾಬ್ ಗೆ ಬೆಂಬಲ ಸೂಚಿಸಿ ಬೃಹತ್ ಪ್ರತಿಭಟನೆ

03:34 PM Feb 07, 2022 | Team Udayavani |

ಚಿಕ್ಕಮಗಳೂರು: ಹಿಜಾಬ್ ಗೆ ಬೆಂಬಲ ಸೂಚಿಸಿ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

Advertisement

ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡುವಂತೆ ಪ್ರತಿಭಟನೆ ನಡೆಸಲಾಗುತ್ತಿದೆ. ನಗರದ ಆಜಾದ್ ಪಾರ್ಕ್ ಬಳಿ ಪ್ರತಿಭಟನೆ ನಡೆಯುತ್ತಿದ್ದು, 500ಕ್ಕೂ ಅಧಿಕ ಬುರ್ಖಾ, ಹಿಜಾಬ್ ಧರಿಸಿದ ಮಹಿಳೆಯರು, ವಿಧ್ಯಾರ್ಥಿನಿಯರು ಭಾಗವಹಿಸಿದ್ದಾರೆ.

ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ವಿರೋಧಿ ನಡೆಗೆ ಆಕ್ರೋಶ ವ್ಯಕ್ತಪಡಿಸಿ, ಹಿಜಾಬ್ ಗೆ ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗಿಯಾಗದ್ದಾರೆ. ಸಮಾನ ಮನಸ್ಕರ ಮಹಿಳಾ ಒಕ್ಕೂಟದಿಂದ ಪ್ರತಿಭಟನೆ ನಡೆಯುತ್ತಿದೆ.

ಇದನ್ನೂ ಓದಿ:ನದಿ ಜೋಡಣೆ ಯೋಜನೆಯಲ್ಲಿ ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು: ಸಿಎಂ ಬೊಮ್ಮಾಯಿ

Advertisement

Udayavani is now on Telegram. Click here to join our channel and stay updated with the latest news.

Next