Advertisement
ಪ್ರಶಸ್ತಿ 25 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಜೂ. 29ರಂದು ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ಟ್ರಸ್ಟ್ ಅಧ್ಯಕ್ಷ ಮಾವಿನಕೆರೆ ರಂಗನಾಥ್ ನೇತೃತ್ವದ ಆಯ್ಕೆ ಸಮಿತಿ ಈ ಆಯ್ಕೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ. Advertisement
ಮಾಸ್ತಿ ಪ್ರಶಸ್ತಿ ಪ್ರಕಟ
11:15 PM Jun 11, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.