Advertisement

ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಸ್ಥಿತಿ ಗಂಭೀರ 

01:42 PM Mar 13, 2019 | Team Udayavani |

ಬೆಂಗಳೂರು: ಕೂಡಲಸಂಗಮ ಬಸವ ಧರ್ಮದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

Advertisement

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆ ತರಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next