Advertisement
ಜ.16ರಂದು ಅಲಹಬಾದ್ ಹೈಕೋರ್ಟ್‌ನ ಆದೇ ಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್‌ನ 13.37 ಎಕ್ರೆ ಪ್ರದೇಶದಲ್ಲಿ ಶಾಹಿ ಈದ್ಗಾ ಮಸೀದಿ ನಿರ್ಮಾಣವಾಗಿದ್ದು ಇದನ್ನು ಸ್ಥಳಾಂತರಿಸಬೇಕು ಎಂದು ಈ ಹಿಂದೆ ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. Advertisement
Mathura ಮಸೀದಿ ಸರ್ವೇ: ತಡೆ ವಿಸ್ತರಿಸಿದ ಸುಪ್ರೀಂ ಕೋರ್ಟ್
01:18 AM Apr 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.