Advertisement
ಮಾಯಾವತಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೇತ್ ರಾಮ್, ಉತ್ತರ ಪ್ರದೇಶ ಸರಕಾರದಲ್ಲಿ ಅನೇಕ ದೊಡ್ಡ ಹುದ್ದೆಗಳನ್ನು ನಿರ್ವಹಿಸಿದ್ದ ರಾಮ್ ವಿರುದ್ಧ ನೋಟು ಅಮಾನ್ಯ ಸಂದರ್ಭದಲ್ಲಿ ಕೋಲ್ಕತಾ ಮೂಲದ ಶೆಲ್ ಕಂಪೆನಿಗಳಿಂದ 95 ಕೋಟಿ ರೂ. ಅಕ್ರಮ ವ್ಯವಹಾರ ನಡೆಸಿದ ಆರೋಪ ಅವರ ಮೇಲಿದ್ದರಿಂದ ಈ ದಾಳಿ ನಡೆಸಲಾಗಿದೆ. 26 ಗಂಟೆಗಳ ಕಾಲ ನಡೆದಿ ರೈಡ್‌ನಲ್ಲಿ, ಬ್ಯಾಂಕ್ ಲಾಕರ್ ಒಂದರಲ್ಲಿ 50 ಲಕ್ಷ ರೂ. ಹಣ ಇರುವುದು ಬೆಳಕಿಗೆ ಬಂದಿದೆ ಎಂದು ಐಟಿ ಇಲಾಖೆ ಮೂಲಗಳು ತಿಳಿಸಿವೆ. ನಿವೃತ್ತ ಐಎಎಸ್ ಅಧಿಕಾರಿಯೂ ಆಗಿರುವ ಅವರು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷವೊಂದರ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದರು. Advertisement
ಮಾಯಾವತಿ ಮಾಜಿ ಆಪ್ತನ ಮನೆಯಲ್ಲಿ 50 ಲಕ್ಷದ ಪೆನ್!
12:30 AM Mar 14, 2019 | |
Advertisement
Udayavani is now on Telegram. Click here to join our channel and stay updated with the latest news.