Advertisement

ಬೀದರ್‌:ಹಾಸ್ಟೆಲ್‌ ಕಟ್ಟಡದಿಂದ ಜಿಗಿದು MBBSವಿದ್ಯಾರ್ಥಿನಿ ಅತ್ಮಹತ್ಯೆ

03:39 PM May 03, 2017 | Team Udayavani |

 ಬೀದರ್‌ : ಇಲ್ಲಿನ ಮೆಡಿಕಲ್‌ ಕಾಲೇಜ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಕಟ್ಟಡದಿಂದ ಜಗಿದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬುಧವಾರ ನಡೆದಿದೆ. 
 
ಕೇರಳ ಮೂಲದ 21 ವರ್ಷದ ಕೀರ್ತಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದವಳು ಎಂದು ತಿಳಿದು ಬಂದಿದೆ. 

Advertisement

9 ನೇ ಸೆ‌ಮಿಸ್ಟರ್‌ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣವೇನೆಂದು ಇದುವರೆಗೆ ತಿಳಿದು ಬಂದಿಲ್ಲ. 

ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next