Advertisement
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದಲ್ಲಿ ಕೋವಿಡ್-19 ಸೊಂಕು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದು ರೋಗ ಪತ್ತೆ ಹಚ್ಚುವಲ್ಲಿ ಬಳಸಲಾಗುವ ಆರ್.ಟಿ ಪಿಸಿಆರ್ ಉಪಕರಣಗಳು ಪಶುಸಂಗೋಪನೆ ಇಲಾಖೆಯ ಮತ್ತು ಪಶುವೈದ್ಯಕೀಯ ವಿಶ್ವವಿದ್ಯಾಲಯಗಳ ಲ್ಯಾಬ್‌ಗಳಲ್ಲಿ ಲಭ್ಯವಿದ್ದು ಉಪಕರಣಗಳನ್ನು ಸಹ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಬಳಸಿಕೊಳ್ಳಲು ಆರೋಗ್ಯ ಇಲಾಖೆಗೆ ಪತ್ರ ಬರೆಯಲಾಗಿತ್ತು. ಸದ್ಯ ಈ ಉಪಕರಣಗಳನ್ನು ಕೊವಿಡ್-19 ಪತ್ತೆಗೆ ಬಳಸಿಕೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ಸೋಂಕು ಪತ್ತೆಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.
Advertisement
ಪಶುವೈದ್ಯಕೀಯ ಕಾಲೇಜಿನ ಆರ್‌ಟಿ-ಪಿಸಿಆರ್ ಉಪಕರಣಗಳು ಆರೋಗ್ಯ ಇಲಾಖೆ ಲ್ಯಾಬ್‌ಗೆ ನೀಡಲು ಕ್ರಮ
03:24 PM May 06, 2020 | keerthan |
Advertisement
Udayavani is now on Telegram. Click here to join our channel and stay updated with the latest news.