Advertisement

Mangaluru ಮೆಡಿಕಲ್‌ ರೆಪ್ರಸೆಂಟೇಟಿವ್‌ ಆತ್ಮಹತ್ಯೆ

11:58 PM Mar 08, 2024 | Team Udayavani |

ಮಂಗಳೂರು: ಮೆಡಿಕಲ್‌ ರೆಪ್ರಸೆಂಟೇಟಿವ್‌ ಓರ್ವರು ನಗರದ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ತೀರ್ಥಹಳ್ಳಿಯ ಅಭಿಷೇಕ್‌(27) ಆತ್ಮಹತ್ಯೆ ಮಾಡಿಕೊಂಡವರು. ಮಾ. 6ರ ಸಂಜೆ 5.30 ರಿಂದ ಮಾ.7ರ ರಾತ್ರಿ 8 ಗಂಟೆಯ ನಡುವೆ ಲಾಡ್ಜ್ ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಉತ್ತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next