Advertisement

ಮಂಡಳಿ ಸದಸ್ಯರಿಂದ ಮುಖ್ಯಮಂತ್ರಿಗಳ ಭೇಟಿ

11:59 AM May 31, 2017 | Team Udayavani |

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ. ಗೋವಿಂದು ಮತ್ತು ಇತರೆ ಪದಾಧಿಕಾರಿಗಳು ಮಂಗಳವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಜಿಎಸ್‌ಟಿಯಿಂದ ಕನ್ನಡ ಚಿತ್ರರಂಗಕ್ಕೆ ಆಗುವ ಸಮಸ್ಯೆಗಳನ್ನು ವಿವರಿಸಿದರು. ಚಿತ್ರರಂಗದ ಮನವಿಯನ್ನು ಸ್ವೀಕರಿಸಿರುವ ಮುಖ್ಯಮಂತ್ರಿಗಳು, ಶೀಘ್ರದಲ್ಲೇ ಈ ವಿಷಯವನ್ನು ಪರಿಶೀಲಿಸುವುದಾಗಿ ಭರವಸೆ ನೀಡಿ ಕಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next