Advertisement

ಸಿಎಂ ಅಧ್ಯಕ್ಷತೆಯಲ್ಲಿ ನೇಕಾರರ ಸಮಸ್ಯೆಗಳ ಕುರಿತು ಸಭೆ

12:58 PM Dec 16, 2021 | Team Udayavani |

ಶಿರಸಿ:  ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನೇಕಾರರ ಸಮಸ್ಯೆಗಳ ಕುರಿತು ನಡೆದ ಸಭೆಯಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಭಾಗಿಯಾದರು.

Advertisement

ನೇಕಾರ ಸಮಸ್ಯೆ ಕುರಿತು ಹಾಗೂ ನೇಕಾರರ ಅಭಿವೃದ್ಧಿಗೆ ಸರಕಾರದಿಂದ ಹಮ್ಮಿಕೊಳ್ಳಬಹುದಾದಂತಹ ಯೋಜನೆ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ವೀರಣ್ಣ ಚರಂತಿಮಠ, ಅಭಯ ಪಾಟೀಲ, ಸಿದ್ದು ಸವದಿ ಹಾಗೂ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next