Advertisement

ನೀರು ಸರಬರಾಜು ಕುರಿತು ಸಭೆ

05:43 PM Mar 12, 2020 | Team Udayavani |

ಕೋಲಾರ: ಸಮಗ್ರ ಜಿಲ್ಲೆಗೆ ಕುಡಿಯುವ ನೀರು ಸರಬರಾಜು ಕುರಿತು ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಸಭೆ ನಡೆಸಿದರು. ಜಿಲ್ಲೆಯಲ್ಲಿ ಬೇಸಿಗೆಗೆ ಸೂಕ್ತ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌, ಮಾಜಿ ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌, ಶಾಸಕರಾದ ಕೆ.ವೈ.ನಂಜೇಗೌಡ, ಎಸ್‌ .ನಾರಾಯಣಸ್ವಾಮಿ, ತೂಪಲ್ಲಿ ಚೌಡರೆಡ್ಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ವಿಶಾಲ್‌, ಜಿಲ್ಲಾ ಪಂಚಾಯತ್‌ ಸಿಇಒ ಇತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next