ಸ್ಯಾಂಡಲ್ವುಡ್ ನಟಿ ಮೇಘನಾ ರಾಜ್ ಅವರು ತಮ್ಮ ಮಗ ಜೂನಿಯರ್ ಚಿರು ಜೊತೆಗಿನ ಸುಂದರವಾದ ಫೋಟೋ ಶೇರ್ ಮಾಡಿಕೊಂಡಿದ್ದಾರೆ.
Advertisement
ನಟಿ ಮೇಘನಾ ರಾಜ್ ಹಾಗಾಗ್ಗೆ ಮಗನ ಆಟ ತುಂಟಾಟಗಳ ಬಗೆಗಿನ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತ ಅಭಿಮಾನಿಗಳನ್ನು ಖುಷಿ ಪಡಿಸುತ್ತಾರೆ.