Advertisement
ಮೇಕೆದಾಟು ಯೋಜನೆ ಅನುಷ್ಠಾನ ಸಂಬಂಧ ಚಾಮರಾಜನಗರದಿಂದ ಜನಜಾಗೃತಿ ಕಾರ್ಯಕ್ರಮ ಆರಂಭಿಸಿದ್ದು, ಡಿ.27ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದೇವೆ. ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಚಿತ್ರನಟರಿಗೂ ಮನವಿ ನೀಡಲಾಗುವುದು. ತಮಿಳುನಾಡು ಮತ್ತು ಕರ್ನಾಟಕ ಜಂಟಿಯಾಗಿ ಈ ಯೋಜನೆ ಅನುಷ್ಠಾನ ಮಾಡಬೇಕು. ಇದರಿಂದ ಎರಡೂ ರಾಜ್ಯಗಳಿಗೆ ಅನುಕೂಲ ಆಗಲಿದೆ ಎಂದು ರಮೇಶಗೌಡ ಹೇಳಿದರು. ಬೆಂಕಿ ಶ್ರೀಧರ್, ಕೋಲಾರ ವೆಂಕಟೇಶ್, ರಾಯಚೂರಿನ ವೀರೇಶ್, ಭಾಗ್ಯಮ್ಮ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. Advertisement
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನದಿಗಿಳಿದು ಪ್ರತಿಭಟನೆ
05:49 PM Dec 24, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.