Advertisement
ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಮೇಶ್ವರಿ ಅಗಳಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ವಿಷಯ ಪ್ರಸ್ತಾವಿಸಿದ ಸದಸ್ಯರು, ಈ ಹಿಂದೆ ಕಾರ್ಯದರ್ಶಿಯಾಗಿದ್ದ ಜಯಪ್ರಕಾಶ್ ಅವರನ್ನು ಬೇರೆ ಪಂಚಾಯತ್‌ಗೆ ನಿಯೋಜನೆ ಮಾಡಿದ್ದು, ಆದರೆ ತೆರವಾದ ಸ್ಥಾನಕ್ಕೆ ನೇಮಕ ಮಾಡಿಲ್ಲ. ಇದರಿಂದಾಗಿ ಕಾರ್ಯದರ್ಶಿಯನ್ನು ಕೂಡಲೇ ನೇಮಿಸಲು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯಲು ತೀರ್ಮಾನಿಸಲಾಯಿತು.
Advertisement
ಕಾರ್ಯದರ್ಶಿ ನೇಮಿಸುವಂತೆ ಸದಸ್ಯರ ಆಗ್ರಹ
01:56 PM Sep 23, 2018 | |
Advertisement
Udayavani is now on Telegram. Click here to join our channel and stay updated with the latest news.