Advertisement

Belagavi; ಮಹಾರಾಷ್ಟ್ರ ಏಕೀಕರಣ ಸಮಿತಿ ಬಲ ಸಂಪೂರ್ಣ ಕುಗ್ಗಿದೆ: ಬಸವರಾಜ್ ಹೊರಟ್ಟಿ

03:15 PM Nov 07, 2023 | Team Udayavani |

ಬೆಳಗಾವಿ: ಸುವರ್ಣ ವಿಧಾನಸೌಧ ನಿರ್ಮಾಣದಿಂದ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣವಾಗಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಬಲ ಸಂಪೂರ್ಣ ಕುಗ್ಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು.

Advertisement

ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಅಧಿವೇಶನ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗಡಿಜಿಲ್ಲೆಯಲ್ಲಿ ವಿಧಾನಸೌಧ ನಿರ್ಮಾಣದಿಂದ ಕನ್ನಡಕ್ಕೆ ಸ್ಫೂರ್ತಿ ಬಂದಂತಾಗಿದೆ. ಅನೇಕ ಸರಕಾರಿ ಕಚೇರಿಗಳು ಕೂಡ ಸ್ಥಳಾಂತರಗೊಂಡಿವೆ. ಇದರಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಸದ್ಯಕ್ಕೆ ಇಲ್ಲದಂತಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next