Advertisement

Mangaluru: ಮೆಸ್ಕಾಂ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಮನೆ ಮೇಲೆ ಲೋಕಾಯುಕ್ತ ದಾಳಿ

04:17 PM Jan 31, 2024 | Team Udayavani |

ಮಂಗಳೂರು: ಮಂಗಳೂರಿನ ಮೆಸ್ಕಾಂ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

Advertisement

ತುಮಕೂರು ಮೂಲದ, ಪ್ರಸ್ತುತ ಮಂಗಳೂರಿನಲ್ಲಿರುವ ಮೆಸ್ಕಾಂ ಕಚೇರಿಯಲ್ಲಿರುವ ಇಇ ಶಾಂತಕುಮಾರ್‌ ಮನೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡಕ್ಕೆ ೩೩ ಲಕ್ಷ ರೂ. ನಗದು, ಬಾಂಡ್‌ ದಾಖಲೆ, ಪತ್ನಿಯ ಖಾತೆಗೆ ದೊಡ್ಡ ಪ್ರಮಾಣದಲ್ಲಿ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ.

ಶಾಂತಕುಮಾರ್ ಅವರು ಕಳೆದ ಐದು ವರ್ಷಗಳಿಂದ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: Heart Attack: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ ಹೃದಯಾಘಾತಕ್ಕೊಳಗಾಗಿ ಮೃತ್ಯು!

Advertisement

Udayavani is now on Telegram. Click here to join our channel and stay updated with the latest news.

Next