Advertisement

ಫೆ. 8ರಿಂದ ಬಿಸಿಯೂಟ ನೌಕರರ ಹೋರಾಟ

11:27 AM Feb 04, 2018 | Team Udayavani |

ಮಂಗಳೂರು: ಬಿಸಿಯೂಟ ಯೋಜನೆ ನೌಕರರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆ. 8ರಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಸಿಐಟಿಯು ಕರೆ ನೀಡಿದೆ. 

Advertisement

ಅದೇ ದಿನ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next