Advertisement

ರಾಜಸ್ಥಾನ: ಭಾರತೀಯ ವಾಯುಸೇನೆಯ ಮಿಗ್- 21 ವಿಮಾನ ಪತನ, ಪೈಲಟ್ ಸಾವು

02:11 AM Dec 25, 2021 | Team Udayavani |

ನವದೆಹಲಿ:ಭಾರತೀಯ ವಾಯುಪಡೆಯ (ಐಎಎಫ್) ಮಿಗ್- 21 ವಿಮಾನ ಶುಕ್ರವಾರ ರಾತ್ರಿ (ಡಿಸೆಂಬರ್ 24) ಜೈಸಲ್ಮೇರ್‌ನಲ್ಲಿ ಪತನಗೊಂಡಿದೆ.

Advertisement

ಘಟನೆಯಲ್ಲಿ ವಿಮಾನದ ಪೈಲಟ್ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಸಾವಿಗೀಡಾಗಿದ್ದಾರೆ.

ಜೈಸಲ್ಮೇರ್‌ನ ಭಾರತ-ಪಾಕ್‌ ಗಡಿ ಪ್ರದೇಶದಲ್ಲಿರುವ ಸುಡಾಸಿರಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಈ ಘಟನೆ ಸಂಭವಿಸಿದೆ. ಅಭ್ಯಾಸ ನಿರತವಾಗಿದ್ದ ಯುದ್ಧವಿಮಾನ ಅಪಘಾತಕ್ಕೀಡಾಗಿದ್ದು, ಆ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ವಾಯು ಸೇನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next