ಜೈಪುರ: ರಾಜಸ್ಥಾನದ ಹನುಮಾನ್ ಗಢ್ ಬಳಿ ಮಿಗ್-21 ಯುದ್ಧ ವಿಮಾನ ಪತನಗೊಂಡು ಇಬ್ಬರು ಸ್ಥಳೀಯರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
Advertisement
ಇದನ್ನೂ ಓದಿ:ಕಾಂಗ್ರೆಸ್ಸಿಗರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಸಿಎಂ ಬೊಮ್ಮಾಯಿ
ವಿಮಾನದಲ್ಲಿದ್ದ ಪೈಲಟ್ ಸುರಕ್ಷಿತವಾಗಿದ್ದಾರೆ. ಐಎಎಫ್ ಮೂಲಗಳ ಪ್ರಕಾರ, ಯುದ್ಧವಿಮಾನವು ಸೂರತ್‌ಗಢದಿಂದ ಹೊರಟಿತ್ತು.