Advertisement

ಐಎಎಫ್ ನ ಮಿಗ್ 21 ವಿಮಾನ ಪತನ; ಇಬ್ಬರು ಪೈಲಟ್ ಪ್ರಾಣಾಪಾಯದಿಂದ ಪಾರು

09:15 AM Sep 26, 2019 | Team Udayavani |

ಭೋಪಾಲ್: ಭಾರತೀಯ ವಾಯುಪಡೆಯ (ಐಎಎಫ್) ಮಿಗ್-21 ಯುದ್ಧ ವಿಮಾನ ಬುಧವಾರ ಬೆಳಗ್ಗೆ ಗ್ವಾಲಿಯರ್ ವಾಯುನೆಲೆ ಸಮೀಪ ಅಪಘಾತಕ್ಕೀಡಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Advertisement

ಮಿಗ್ 21 ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲಟ್ ಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ. ಘಟನೆಗೆ ಸಂಬಂಧಿಸಿದಂತೆ ಐಎಎಫ್ ಅಧಿಕಾರಿ ತನಿಖೆ ನಡೆಸಲಿದ್ದಾರೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next