Advertisement

ಪಡೀಲ್ ನಲ್ಲಿ ಹಳಿ ತಪ್ಪಿದ ರೈಲು : ಪ್ರಯಾಣಿಕರು ಪಾರು

04:03 PM May 19, 2020 | sudhir |

ಮಂಗಳೂರು : ಕೇರಳದ ತ್ರಿಶೂರಿನಿಂದ ಜೈಪುರಕ್ಕೆ ವಲಸೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಶ್ರಮಿಕ್ ಸ್ಪೆಷಲ್ ರೈಲು ಹಳಿ ತಪ್ಪಿದ ಘಟನೆ ಮಂಗಳವಾರ ಮುಂಜಾನೆ ಮಂಗಳೂರಿನ ಪಡೀಲ್ ನಲ್ಲಿ ಸಂಭವಿಸಿದೆ.

Advertisement

ಕೇರಳದ ತ್ರಿಶೂರ್ ನಿಂದ ವಿಶೇಷ ರೈಲಿನ ಮೂಲಕ ವಲಸೆ ಕಾರ್ಮಿಕರನ್ನು ಜೈಪುರಕ್ಕೆ ಕರೆದೊಯ್ಯುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದ್ದು ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next