Advertisement

ಮಸೀದಿ ಮತ್ತು ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ಅವಕಾಶವಿದೆ: ವಕ್ಫ್ ಬೋರ್ಡ್‌ ಸ್ಪಷ್ಟನೆ

11:24 PM Mar 17, 2021 | Team Udayavani |

ಬೆಂಗಳೂರು : ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಧ್ವನಿವರ್ಧಕ ಬಳಸುವ ವಿಚಾರದಲ್ಲಿ ಉಂಟಾಗಿದ್ದ ಗೊಂದಲಕ್ಕೆ ರಾಜ್ಯ ವಕ್ಫ್ ಮಂಡಳಿ ಸ್ಪಷ್ಟೀಕರಣ ನೀಡಿದೆ.

Advertisement

ಮಸೀದಿ ಮತ್ತು ದರ್ಗಾಗಳಲ್ಲಿ ಪ್ರಾರ್ಥನೆ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆಯ ವರೆಗೆ ಧ್ವನಿವರ್ಧಕ ಬಳಕೆಗೆ ಅವಕಾಶವಿದೆ.

ಆಝಾನ್‌ (ಪ್ರಾರ್ಥನೆ), ನಿಧನ ಸುದ್ದಿ, ಚಂದ್ರದರ್ಶನ ಸಂದರ್ಭದಲ್ಲಿ ಸೂಚನೆಗಳನ್ನು ನೀಡಲು ಕರ್ನಾಟಕ ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆ 2000 ನಿಯಮಗಳಿಗೆ ಅನ್ವಯಿಸಿ ಧ್ವನಿವರ್ಧಕ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next