Advertisement
ಘಟನೆಗೆ ಸಂಬಂಧಿಸಿ ಈ ಹಿಂದೆ ವಿಹಿಂಪ ಮುಖಂಡರಾದ ಶರಣ್ ಪಂಪ್‌ವೆಲ್ ಹಾಗೂ ಭರತ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಬಿಜೆಪಿ ಮುಖಂಡರಾದ ವಿಕಾಸ್ ಪುತ್ತೂರು, ಆರ್. ಚೆನ್ನಪ್ಪ ಕೋಟ್ಯಾನ್ ಹಾಗೂ ವಿಹಿಂಪ ಮುಖಂಡ ಸಚಿನ್ ಮೆಲ್ಕಾರ್ ವಿರುದ್ಧ ಸಮನ್ಸ್ ಜಾರಿಯಾಗಿದೆ.
Advertisement
Bantwal: ಮಿಲಾದ್ ರ್‍ಯಾಲಿ ಆಡಿಯೋ ಸವಾಲು ವಿಚಾರ: ಮೂವರ ವಿರುದ್ಧ ಕೋರ್ಟ್ ಸಮನ್ಸ್
12:00 AM Dec 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.