Advertisement
ಮಧ್ಯಾಹ್ನ 12.31ರ ಹೊತ್ತಿಗೆ ರಿಕ್ಟರ್ ಮಾಪಕದಲ್ಲಿ 3.3 ಅಂಕಗಳ ತೀವ್ರತೆಯ ಭೂಕಂಪ ಸಂಭವಿಸಿರುವುದು ದಾಖಲಾಗಿದೆ. ಇದು ಚಂಬಾ ಜಿಲ್ಲೆಯ ಐದು ಕಿ.ಮೀ. ಈಶಾನ್ಯದಲ್ಲಿ ಕೇಂದ್ರೀಕೃತವಾಗಿತ್ತು.
Advertisement
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಲಘು ಭೂಕಂಪ
09:48 AM Jan 12, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.