Advertisement
ಈ ಬಗ್ಗೆ ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್, ಇತ್ತೀಚೆಗೆ ನಂದಿನಿ ಹಾಲು ಮತ್ತು ನಂದಿನಿ ಹಾಲಿನ ಉತ್ಪನ್ನಗಳ ಕೊರತೆ ಬಹಳಷ್ಟು ಉಂಟಾಗಿದೆ. ಬೆಂಗಳೂರಿನ ಹೋಟೆಲ್ಗಳಲ್ಲಿ ಹೆಚ್ಚಾಗಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನ ಅಧಿಕವಾಗಿ ಬಳಸಲಾಗುತ್ತಿದೆ. ಆದರೆ ಈಗ ಅಗತ್ಯವಿರುವಷ್ಟು ಹಾಲಿನ ಪೂರೈಕೆ ಆಗದೆ ಇರುವುದರಿಂದ ಮಾಲೀಕರು ಬಹಳಷ್ಟು ತೊಂದರೆ ಎದುರಿಸುವಂತಾಗಿದೆ ಎಂದು ಹೇಳಿದ್ದಾರೆ.
Advertisement
ಹಾಲಿನ ಕೊರತೆ: ಹೋಟೆಲ್ಗಳಿಗೆ ತೊಂದರೆ…ರಾಜ್ಯಗಳಿಗೆ ಹಾಲು ಸರಬರಾಜು ಸ್ಥಗಿತಕ್ಕೆ ಆಗ್ರಹ
08:39 PM Mar 11, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.