Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕ್ಷೀರ ಭಾಗ್ಯ ಯೋಜನೆ ಜಾರಿಯಲ್ಲಿದೆ. ವಾರಕ್ಕೆ ಮೂರು ದಿನ ಹಾಲು ಕೊಡುತ್ತಿದ್ದೇವೆ. ಆ ಹಾಲಿಗೆ ರಾಗಿ ಮಾಲ್ಟ್ ಪೌಡರ್ ಹಾಕಿ ಕೊಡಲು ಚಿಂತನೆ ಮಾಡಿದ್ದೇನೆ. ಮೈಸೂರಿನ ಸಿಎಫ್‌ಟಿಆರ್‌ಐನಲ್ಲಿ ಟೆಸ್ಟ್ ಮಾಡಿಸುತ್ತಿದ್ದೇವೆ. ಶೀರ್ಘದಲ್ಲಿಯೇ ಈ ಯೋಜನೆ ಜಾರಿಗೆ ಬರಲಿದೆ. ಈ ಹಿಂದೆ ವಾರದಲ್ಲಿ ಒಂದು ಮೊಟ್ಟೆ ಕೊಡುತ್ತಿದ್ದರು, ಆದರೆ ನಾವು ಎರಡು ಮೊಟ್ಟೆ ಕೊಡುತ್ತಿದ್ದೇವೆ. ಮಕ್ಕಳ ಪೌಷ್ಠಿಕಾಂಶ ಜಾಸ್ತಿ ಮಾಡಲು ಪ್ರಯತ್ನ ಮಾಡಿದ್ದೇವೆ ಎಂದರು.
Advertisement
Ksheera Bhagya; ಇನ್ನು ಮುಂದೆ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್: ಸಚಿವ ಮಧು ಬಂಗಾರಪ್ಪ
11:33 AM Feb 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.