Advertisement

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

09:01 AM Apr 06, 2020 | Hari Prasad |

ನವದೆಹಲಿ: ಕೋವಿಡ್ 19 ಮಹಾಮಾರಿಯ ವಿರುದ್ಧ ಹೋರಾಡುತ್ತಿರುವ ಭಾರತದಲ್ಲಿ ಲಾಕ್ ಡೌನ್ ಪರಿಸ್ಥಿತಿಯ ಈ ಸಂಕಷ್ಟ ಸನ್ನಿವೇಶದಲ್ಲಿ ನಮಗಾಗಿ ಹಗಲಿರುಳು ದುಡಿಯುತ್ತಿರುವ ಸೇವಾ ವರ್ಗದವರಿಗೆ ಕೃತಜ್ಞತೆ ಸಲ್ಲಿಸಲು ಹಾಗೂ ಈ ಸಂದರ್ಭದಲ್ಲಿ ದೇಶವಾಸಿಗಳಾದ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂಬುದನ್ನು ಪ್ರತಿಪಾದಿಸಲು ಇಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ನಮ್ಮ ನಮ್ಮ ಮನೆ, ಕಛೇರಿ ಹಾಗೂ ವಾಸ ಸ್ಥಳಗಳಲ್ಲಿನ ವಿದ್ಯುತ್ ದೀಪವವನ್ನು ಆರಿಸಿ ಹಣತೆ, ಕ್ಯಾಂಡಲ್, ಟಾರ್ಚ್ ಲೈಟು, ಮೊಬೈಲ್ ಲೈಟ್ ಗಳನ್ನು ಬೆಳಗಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಕೊಟ್ಟ ಕರೆಗೆ ದೇಶ ಅಭೂತಪೂರ್ವ ಸ್ಪಂದನೆಯನ್ನು ಪ್ರದರ್ಶಿಸಿದೆ.

Advertisement

ಪ್ರಧಾನಿ ಮೋದಿ ಅವರ ಕರೆಗೆ ದೇಶದ ಜನರು ಹೇಗೆ ಸ್ಪಂದಿಸಿದರು ಎಂಬುದಕ್ಕೆ ಉದಾಹರಣೆಯಾಗಿವೆ ಈ ಕೆಳಗಿನ ಟ್ವೀಟ್ ಗಳು:

Advertisement

Advertisement

Udayavani is now on Telegram. Click here to join our channel and stay updated with the latest news.

Next