Advertisement

8 ಪ್ರಯಾಣಿಕರ ವಾಹನದಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯ?

10:12 PM Jan 14, 2022 | Team Udayavani |

ನವದೆಹಲಿ: ಎಂಟು ಪ್ರಯಾಣಿಕರನ್ನು ಹೊತ್ತೂಯ್ಯುವಂಥ ಮೋಟಾರು ವಾಹನಗಳಲ್ಲಿ ಇನ್ನು ಮುಂದೆ ಕನಿಷ್ಠ 6 ಏರ್‌ಬ್ಯಾಗ್‌ಗಳು ಕಡ್ಡಾಯವಾಗಿ ಇರಲೇಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗುತ್ತಿದೆ.

Advertisement

ಹೀಗೆಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರೇ ಹೇಳಿದ್ದಾರೆ. ನಾವು ಈಗಾಗಲೇ ಕಾರಿನ ಚಾಲಕನ ಸೀಟಿಗೆ ಮತ್ತು ಮುಂಬದಿ ಸವಾರನ ಸೀಟಿಗೆ ಏರ್‌ಬ್ಯಾಗ್‌ ಕಡ್ಡಾಯಗೊಳಿಸಿದ್ದೇವೆ.

ಇದನ್ನೂ ಓದಿ:ಸಗಟು ಮಾರುಕಟ್ಟೆ ಆಧಾರಿತ ಹಣದುಬ್ಬರ ಪ್ರಮಾಣ ಇಳಿಕೆ

ಈಗ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಗರಿಷ್ಠ 8 ಪ್ರಯಾಣಿಕರ ಆಸನ ಸಾಮರ್ಥ್ಯದ ವಾಹನಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್‌ ಕಡ್ಡಾಯವಾಗಿ ಅಳವಡಿಸುವಂತೆ ಕಾರು ತಯಾರಕ ಕಂಪನಿಗಳಿಗೆ ಸೂಚಿಸಲಿದ್ದೇವೆ ಎಂದು ಹೇಳಿದ್ದಾರೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next