Advertisement
ನಗರದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ಧರಾಮಯ್ಯ ವಿರುದ್ಧವೂ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಸಿಲ್ವರ್ ಬ್ರಿಡ್ಜ್ ನಿರ್ಮಾಣಕ್ಕೆ 500 ಕೋಟಿ ರೂ. ಕಿಕ್ ಬ್ಯಾಕ್ ಪಡೆದ ಆರೋಪವಿತ್ತು ಎಂದರು.
Related Articles
Advertisement
ಹಿರಿಯೂರು ಕ್ಷೇತ್ರದತ್ತ ಹಚ್ಚು ಒಲವು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕ್ಷೇತ್ರದ ಶಾಸಕಿ ಪೂರ್ಣಿಮಾ ಆಹ್ವಾನದ ಮೇರೆಗೆ ಆಗಮಿಸಿದ್ದೇನೆ. ಹಿರಿಯೂರಲ್ಲಿ ಹಿಂದೆ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸಿದ್ದೆನು. ಹಿರಿಯೂರು ಜನರ ಮೇಲೆ ನನಗೆ ಪ್ರೀತಿ ಜಾಸ್ತಿ ಇದೆ. ನನಗೆ ನಾಲ್ಕು ಬಾರಿ ಗೆಲ್ಲಿಸಿದ ಹಿರಿಕೇರೂರು ಕ್ಷೇತ್ರ ಭದ್ರವಾಗಿದೆ ಸಾಕು ಎಂದರು.