Advertisement
ಹಿರೇಕೆರೂರಿನಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಕರ್ನಾಟಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲೆಂದು ಪೂರ್ವ ನಿಯೋಜಿತವಾಗಿಯೇ ಈ ದುಷ್ಕೃತ್ಯವೆಸಗಲಾಗಿದೆ. ಗಲಭೆಯಲ್ಲಿ ಬಂಧಿಸಿದವರನ್ನು ಕಾಂಗ್ರೆಸ್‌ನವರು ಅಮಾಯಕರು ಎನ್ನುತ್ತಿದ್ದಾರೆ. ಆದರೆ ಅವರು ನಿಜವಾಗಿಯೂ ಅಮಾಯಕರಲ್ಲ. ರಾಜಕೀಯ ಪಿತೂರಿ ಕಾರಣಕ್ಕಾಗಿಯೇ ದುಷ್ಕರ್ಮಿಗಳು ಕಾಂಗ್ರೆಸ್ ಶಾಸಕರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ ಎಂದರು.
Advertisement
ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಡಿಜೆ ಹಳ್ಳಿ ಕೃತ್ಯ ಮಾಡಿದ್ದಾರೆ: ಬಿ ಸಿ ಪಾಟೀಲ್
03:00 PM Aug 16, 2020 | keerthan |
Advertisement
Udayavani is now on Telegram. Click here to join our channel and stay updated with the latest news.