Advertisement
ಸಚಿವ ರಾಮುಲು ಅವರ ತಾಯಿ ಹೊನ್ನೂರಮ್ಮ ಶುಕ್ರವಾರ ಬೆಳಗಿನ ಜಾವ 2 ಗಂಟೆಗೆ ನಿಧನರಾಗಿದ್ದು, ಬೆಳಗ್ಗೆ 7 ಗಂಟೆಗೆ ನಗರದ ಸಾರ್ವಜನಿಕ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
Advertisement
ಆರೋಗ್ಯ ಸಚಿವ ಬಿ.ಶ್ರೀರಾಮುಲುಗೆ ಮಾತೃ ವಿಯೋಗ
01:10 PM Aug 21, 2020 | keerthan |
Advertisement
Udayavani is now on Telegram. Click here to join our channel and stay updated with the latest news.