Advertisement
‘1ನೇ ತರಗತಿಯಿಂದ ದ್ವಿತೀಯ ಪಿಯು ವರೆಗಿನ ಶಿಕ್ಷಣವೂ ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಮಹತ್ವದ ಘಟ್ಟ. ಮುಂದಿನ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತದೆ. ಆದರೆ, ಕೋವಿಡ್ ಕಾರಣ ಒಂದುವರೆ ವರ್ಷದ ಶೈಕ್ಷಣಿಕ ಅವಧಿಯನ್ನು ಮಕ್ಕಳು ಕಳೆದುಕೊಂಡಿರುವುದು ಬಹಳ ಬೇಸರವಾಗಿದೆ. ಆದರೆ, ಈಗ ಕೋವಿಡ್ ಸುರಕ್ಷತಾ ಕ್ರಮಗಳು, ತ್ವರಿತಗತಿಯ ಲಸಿಕಾಕರಣ, ನಾಗರಿಕರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿರುವ ಕಾರಣ ಕೋವಿಡ್ ಭೀತಿ ಕಡಿಮೆಯಾಗಿ ಭೌತಿಕ ತರಗತಿಗಳನ್ನು ಪುನಾರಂಭಿಸಲಾಗುತ್ತಿದೆ’ ಎಂದು ತಿಳಿಸಿದರು.
Advertisement
9,10 ಹಾಗೂ ಪಿಯು ಕಾಲೇಜು ಆರಂಭಕ್ಕೆ ಸಿದ್ಧತೆ ಪೂರ್ಣ: ಸಚಿವ ಬಿ.ಸಿ ನಾಗೇಶ್
08:26 PM Aug 21, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.