Advertisement

ಧಿಡೀರ್‌ ವಿಕ್ಟೋರಿಯಾ ಆಸ್ಪತ್ರೆಗೆ ಸಚಿವ ಡಿಕೆಶಿ ಭೇಟಿ:ಬಿಪಿ ಪರೀಕ್ಷೆ!

12:16 PM Jun 15, 2018 | |

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್‌ ಅವರು ಶುಕ್ರವಾರ ಧಿಡೀರ್‌ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಸಿಬಂದಿಗಳು ಮತ್ತು ವೈದ್ಯರಿಗೆ ಶಾಕ್‌ ನೀಡಿದ್ದಾರೆ. 

Advertisement

ಯಾವುದೇ ಮುನ್ಸೂಚನೆ ಇಲ್ಲದೆ ಆಗಮಿಸಿದ ಸಚಿವ ಡಿ.ಕೆ.ಶಿವಕುಮಾರ್‌ ಅವರು ಆಸ್ಪತ್ರೆಯನ್ನು ಪರಿಶೀಲಿಸಿದ್ದಾರೆ. ಬಳಿಕ ರಕ್ತದ ಒತ್ತಡವನ್ನು ಪರೀಕ್ಷೆ ಮಾಡಿಕೊಂಡಿದ್ದಾರೆ. ವೈದ್ಯ ಡಾ.ಬಾಲಾಜಿ ಪೈ ಅವರು ಶಿವಕುಮಾರ್‌ ಅವರ ಬಿಪಿ ಪರೀಕ್ಷೆ ಮಾಡಿದ್ದಾರೆ. 

ಸಾರ್ವಜನಿಕರಿಂದ ಆಸ್ಪತ್ರೆಯ ಕುರಿತು ದೂರು ಕೇಳಿ ಬಂದ ಕಾರಣ ಸಚಿವರು ಧಿಡೀರ್‌ ಆಸ್ಪತ್ರೆ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next