Advertisement

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

12:35 PM Nov 05, 2024 | Team Udayavani |

ಬೆಳಗಾವಿ: ಕರ್ನಾಟಕದ ದೃಷ್ಟಿಯಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

Advertisement

ಮಂಗಳವಾರ (ನ.5) ಬೆಳಗಾವಿಯಲ್ಲಿ ಮಾತನಾಡಿದ ಅವರು ಚುನಾವಣೆ ಬಂದಾಗಲೊಮ್ಮೆ ಬಿಜೆಪಿ ಯವರಿಗೆ ರಾಮಮಂದಿರ ನೆನಪಾಗುತ್ತದೆ. ಅದೇ ರೀತಿ ಮಹಾರಾಷ್ಟ್ರಕ್ಕೆ ಚುನಾವಣೆ ಬಂದಾಗ ಗಡಿ ವಿವಾದ ನೆನಪಾಗುತ್ತದೆ. ಮಹಾರಾಷ್ಟ್ರ ಏಕೀಕರಣ ಸಮಿತಿಯವರು ಕರಾಳ ದಿನಾಚರಣೆ ಮಾಡುತ್ತಾರೆ ಎಂದರೆ ಗಡಿ ವಿವಾದ ಇದೆ ಎಂಬ ಅರ್ಥವಲ್ಲ.

ನಮ್ಮ ದೃಷ್ಟಿಯಿಂದ ಗಡಿ ವಿವಾದ ಮುಗಿದು ಹೋದ ಅಧ್ಯಾಯ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Advertisement

Udayavani is now on Telegram. Click here to join our channel and stay updated with the latest news.

Next