Advertisement

ಸಚಿವ ಎಚ್‌.ಡಿ. ರೇವಣ್ಣ ವಿದೇಶ ಪ್ರವಾಸ

12:55 AM Jan 20, 2019 | Team Udayavani |

ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾರೆ. ಹೆದ್ದಾರಿ ಸೇರಿದಂತೆ ರಸ್ತೆ ಕಾಮಗಾರಿ, ಸೇತುವೆಗಳ ನಿರ್ಮಾಣ ಕುರಿತಂತೆ ಅಧ್ಯಯನಕ್ಕಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದು ಶನಿವಾರ ಬೆಳಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಿದರು.

Advertisement

ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್‌ ಗೋಯಲ್‌, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೃಷ್ಣಾರೆಡ್ಡಿ ಸೇರಿದಂತೆ ಅಧಿಕಾರಿಗಳ ತಂಡವೂ ರೇವಣ್ಣ ಅವರ ಜತೆ ಪ್ರವಾಸ ಕೈಗೊಂಡಿದೆ. ಜ.25ಕ್ಕೆ ರೇವಣ್ಣ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next