Advertisement
ಈ ವಿಚಾರವಾಗಿ ರಾಣಾ ಜಾರ್ಜ್ ಸಲ್ಲಿಸಿರುವ ಅರ್ಜಿಯು ನ್ಯಾ| ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ಕೆಲವು ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಹಾಗೂ ಹೆಡಿಯಾಳ ಉಪ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನ. 29ಕ್ಕೆ ಮುಂದೂಡಿತು. Advertisement
Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್
11:19 PM Nov 15, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.