Advertisement

ನಾಳೆ ಶೃಂಗೇರಿ ಶಾರದಾಂಬೆ ದರ್ಶನಕ್ಕೆ ಸಚಿವ ಸುಧಾಕರ್ ಆಗಮನ

09:24 PM Jul 23, 2021 | Team Udayavani |

ಚಿಕ್ಕಮಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯ ಬೆಳವಣೆಗೆಯ ನಡುವೆಯೇ ಸಚಿವ ಸುಧಾಕಾರ್ ನಾಳೆ (ಜು.24) ‌ ಶೃಂಗೇರಿಗೆ ಭೇಟಿ ನೀಡಲಿರುವುದು ಕುತೂಹಲಕ್ಕೆ ಕಾರಣವಾಗಿದೆ.

Advertisement

ನಾಳೆ ಬೆಳಗ್ಗೆ ಬೆಂಗಳೂರಿನಿಂದ ಹೊರಡಲಿರುವ ಸಚಿವ ಸುಧಾಕರ್ ಶೃಂಗೇರಿಯ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ಉಭಯ ಗುರುಗಳ ಆಶೀರ್ವಾದ ಪಡೆಯಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next