Advertisement
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮಿಬ್ಬರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕೋವಿಡ್-19 ಸೋಂಕಿನ ವಿರುದ್ಧ ಟೊಂಕ ಮಕಟ್ಟಿ ಹೋರಾಡುತ್ತಿದ್ದೇವೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ಹುಡುಕುತ್ತಿದ್ದೇವೆ. ನಾವಿಬ್ಬರೂ ಅಣ್ಣ ತಮ್ಮಂದಿರಂತೆ ಜನರ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದೇವೆ ಎಂದಿದ್ದಾರೆ.
Advertisement
ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ: ಸಚಿವ ಸುಧಾಕರ್
09:07 AM Apr 05, 2020 | keerthan |
Advertisement
Udayavani is now on Telegram. Click here to join our channel and stay updated with the latest news.