Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಜಯೇಂದ್ರ ನಮ್ಮ ಸರ್ಕಾರ ಮತ್ತು ಪಕ್ಷದ ಬಗ್ಗೆ ಮಾತನಾಡುವ ಬದಲು ತಮ್ಮದೇ ಪಕ್ಷದ ಯತ್ನಾಳ್ ಮತ್ತು ಈಶ್ವರಪ್ಪ ಪ್ರಶ್ನೆಗಳಿಗೆ ಉತ್ತರ ಕೊಡಲಿ. ಚಂದ್ರಶೇಖರನ್ ಪ್ರಕರಣದಲ್ಲಿ ರಾಜಕೀಯ ಮಾಡಬಾರದು. ಆ ಕುಟುಂಬ ಸಂಕಷ್ಟದಲ್ಲಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅವರ ಕುಟುಂಬದೊಂದಿಗೆ ಸರ್ಕಾರ ಇರುತ್ತದೆ. ಪ್ರಕರಣದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಮಾನವೀಯ ನೆಲೆಯಲ್ಲಿ ಮೃತ ಚಂದ್ರಶೇಖರನ್ ಮಕ್ಕಳು ಮತ್ತು ಕುಟುಂಬಕ್ಕೆ ನೆರವು ನೀಡಲಾಗುವುದು ಎಂದು ಹೇಳಿದರು. Advertisement
Madhu Bangarappa: ಹಣ ವರ್ಗಾವಣೆ ವಿಚಾರದಲ್ಲಿ ವಿಜಯೇಂದ್ರ ನಿಪುಣ: ಮಧು
08:43 PM May 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.