Advertisement
ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದ ಅಡ್ವೊಕೇಟ್ ಜನರಲ್ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲರು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಲಾಖೆಯ ಕಾರ್ಯದರ್ಶಿ, ಅಂತರ ರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಿತಿ ಸದಸ್ಯರು, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಜಲಸಂಪನ್ಮೂಲ ಮತ್ತು ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. Advertisement
ಜಲವಿವಾದಗಳ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಭೆ ಕರೆದ ಸಚಿವ ರಮೇಶ್ ಜಾರಕಿಹೊಳಿ
05:22 PM Feb 25, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.