Advertisement

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

01:15 AM Oct 18, 2024 | Team Udayavani |

ಕುಕನೂರು (ಕೊಪ್ಪಳ): ಪಟ್ಟಣದ ನಿವಾಸಿ, ಚಿಕನ್‌, ಮಟನ್‌ ಮಾಂಸದಂಗಡಿ ಮಾಲಕರೊಬ್ಬರು ತಮ್ಮ ಅಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರನ್ನಿಟ್ಟು ಗಮನ ಸೆಳೆದಿದ್ದಾರೆ.

Advertisement

ಅಲ್ಲದೇ ಅವರ ಭಾವಚಿತ್ರವನ್ನು ತಮ್ಮ ಕೈಮೇಲೆ ಟ್ಯಾಟೋ ಹಾಕಿಸಿಕೊಂಡು ಅಭಿಮಾನ ಮೆರೆದಿದ್ದಾರೆ.

ಪಟ್ಟಣದ ಬಸ್‌ ನಿಲ್ದಾಣದ ಬಳಿ ಅಂಗಡಿಯ ಮಾಲಕ ಖಾದಿರ್‌ ಬಾಬಣ್ಣ ಕಲಾಲ್‌ 20 ವರ್ಷಗಳಿಂದ ಸಚಿವೆ ಶೋಭಾ ಅವರ ಅಭಿಮಾನಿಯಾಗಿದ್ದಾರೆ. ಅಂಗಡಿಗೂ ಸಹ ಶೋಭಾ ಕರಂದ್ಲಾಜೆ ಮಟನ್‌ ಚಿಕನ್‌ ಸೆಂಟರ್‌ ಎನ್ನುವ ಬೋರ್ಡ್‌ ಹಾಕಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next