Advertisement

ಪೊಳಲಿ ಜಗನ್ಮಾತೆಯ ದರ್ಶನ ಪಡೆದ ಸಚಿವ ಸುರೇಶ ಕುಮಾರ್

10:09 AM Sep 30, 2019 | Shripathi Bhat |

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಾನ್ಯ ಸುರೇಶ್ ಕುಮಾರ್ ಅವರು ಸೋಮವಾರ ಬೆಳಗ್ಗೆ ಶ್ರೀ ಕ್ಷೇತ್ರ ಪೊಳಲಿಗೆ ಭೇಟಿ ನೀಡಿ ಜಗನ್ಮಾತೆಯ ದರ್ಶನ ಪಡೆದರು.

Advertisement

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತಿತರರು ಜತೆಗಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next